ಗಾಂಧೀನಗರ : 11 ವರ್ಷದ ಬಾಲಕಿಯ ಮೇಲೆ ಭಾನುವಾರ ಸಂಜೆ ಅತ್ಯಾಚಾರ ಎಸಗಿ ಹತ್ಯೆಗೈದಿರುವ ಘಟನೆ ಸೂರತ್ ಜಿಲ್ಲೆಯಲ್ಲಿ ನಡೆದಿದೆ.ಸೂರತ್ ಜಿಲ್ಲೆಯ ಜೋಲ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ತಾಯಿ ಅನುಮಾನಗೊಂಡಿದ್ದ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯರ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದು, ತಮ್ಮ ಮಗಳು ಕಾಣೆಯಾಗಿರುವುದನ್ನು ತಿಳಿದು ಹುಡುಕಾಟ ನಡೆಸಿದ್ದಾರೆ. ಈ ವೇಳೆ ತಮ್ಮ ಮನೆಯ ಸಮೀಪದಲ್ಲಿರುವ ಕಟ್ಟಡದ ಕೊಠಡಿಯಲ್ಲಿ ಬಾಲಕಿಯ ಶವ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಪತ್ತೆ