ನವದೆಹಲಿ : ಶನಿವಾರ ತಡರಾತ್ರಿಯಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಯನ್ನು ದೆಹಲಿಯ ದ್ವಾರಕಾ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.ಶನಿವಾರ ತಡರಾತ್ರಿ, ದ್ವಾರಕಾ ಸೆಕ್ಟರ್ 23 ರಿಂದ ಪೊಲೀಸರಿಗೆ ಪಿಸಿಆರ್ ಕರೆ ಬಂದಿತ್ತು. ಕರೆ ಮಾಡಿದ ವ್ಯಕ್ತಿಯೊಬ್ಬರು ಹುಡುಗಿ ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಳು.ನಂತರ ಕರೆಯನ್ನು ಮಹಿಳಾ ಪೊಲೀಸ್ ಅಧಿಕಾರಿ ಬೀನಾಗೆ ವರ್ಗಾಯಿಸಲಾಯಿತು. ಅವರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದಾರೆ. ಲಿಫ್ಟ್ ನೀಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ