ಒಡಿಶಾ : ಪ್ರಿಯತಮ ಸಾಮಾಜಿಕ ಜಾಲತಾಣದಲ್ಲಿ ಪ್ರೇಯಸ್ಸಿಯ ಅಶ್ಲೀಲ ವೀಡಿಯೊವನ್ನು ಅಪ್ಲೋಡ್ ಮಾಡಿದ್ದಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ಆಂಗಲ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವತಿ ತಲ್ಚರ್ ಪ್ರದೇಶದ ಯುವಕನನ್ನು ಪ್ರೀತಿಸುತ್ತಿದ್ದು, ಇಬ್ಬರು ಡಿಯೋ ಕಾಲ್ ಮೂಲಕ ಮಾತನಾಡುತ್ತಿದ್ದರು. ಆದರೆ ಒಮ್ಮೆ ಪ್ರೇಯಸ್ಸಿ ತನ್ನ ಪ್ರಿಯತಮನಿಗೆ ವಿಡಿಯೋ ಕಾಲ್ ನಲ್ಲಿ ಖಾಸಗಿ ಅಂಗವನ್ನು ತೋರಿಸಿದ್ದಾಳೆ. ಆದರೆ ಪ್ರಿಯತಮ ಅದನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ಬಳಿಕ ಸಾಮಾಜಿಕ