ಹೈದರಾಬಾದ್ : ಕೊರೊನಾ ಕಾರಣದಿಂದ ಗೆಳತಿಯನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ.ನ್ಯೂ ಇಯರ್ಗೆ ಗೆಳತಿ ನೋಡಲು ಹೋಗಲು ಸಾಧ್ಯವಾಗದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.ವಿನೀತ್(22) ಮೃತ ಯುವಕ. ಈತ ಉತ್ತರ ಪ್ರದೇಶ ಮೂಲದವನಾಗಿದ್ದಾನೆ. ಸೋಂಕು ಹೆಚ್ಚಾಗಿರುವ ಕಾರಣ ಪ್ರಿಯತಮೆಯನ್ನು ನೋಡಲು ಸಾಧ್ಯವಾಗುತ್ತಿಲ್ಲ ಎನ್ನುವ ವಿಚಾರವಾಗಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪಹದಿ ಶರೀಫ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀನಗರ ಕಾಲೋನಿಯ ಹೋಟೆಲ್ವೊಂದರಲ್ಲಿ ಕೆಲಸಕ್ಕೆ ಸೇರಿದ್ದ