ಪಣಜಿ : ಗೋವಾ ಮತ್ತು ಉತ್ತರಾಖಂಡದ ಜನರಿಗೆ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮನವಿ ಮಾಡಿದರು.ವಿಧಾನಸಭೆ ಚುನಾವಣೆಗೆ ಒಂದು ದಿನ ಮುಂಚಿತವಾಗಿ ಕಲ್ಯಾಣ ಮತ್ತು ಅಭಿವೃದ್ಧಿ ಸಂಬಂಧಿತ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.ಉತ್ತರಾಖಂಡದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 10 ವರ್ಷ ಆಡಳಿತ ನಡೆಸಿವೆ. ಗೋವಾದಲ್ಲಿ ಕಾಂಗ್ರೆಸ್ 27 ವರ್ಷ, ಬಿಜೆಪಿ 15 ವರ್ಷ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ