ಲಕ್ನೋ : ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯ ಎರಡು ಖಾಸಗಿ ಶಾಲೆಗಳ ಮ್ಯಾನೇಜರ್ಗಳ ವಿರುದ್ಧ 17 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂಬ ಆರೋಪ ಕೆಳಿ ಬಂದಿದೆ. ಈ ಸಂಬಂಧ ಪೊಲೀಸರು ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರೊಂದಿಗೆ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕೆ ಪೊಲೀಸ್ ಅಧಿಕಾರಿಯೊಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಭಾರತೀಯ ಜನತಾ ಪಕ್ಷದ ಮುಖಂಡ ಮತ್ತು ಸ್ಥಳೀಯ ಶಾಸಕ ಪ್ರಮೋದ್ ಉತ್ವಾಲ್