ನವದೆಹಲಿ: ವಾಸ್ತವ ಸ್ಥಿತಿಗತಿಯನ್ನು ಅರಿಯಲು ಫೈಲ್ಗಳನ್ನು ದೂರವಿಟ್ಟು ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಸಂದೇಶ ರವಾನಿಸಿದ್ದಾರೆ.