ಪಣಜಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯಿರುವುದಂತೂ ಸ್ಪಷ್ಟವಾಗಿ ಗೋಚರಿಸುತ್ತಿದೆ. ಗೋವಾದಲ್ಲಿ ಹಾಲಿ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಸೋಲು ಅನುಭವಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ.