ನವದೆಹಲಿ: ಗೋವಾದ ಕಾಂಗ್ರೆಸ್ ಪಕ್ಷದ ಮಹಿಳಾ ವಿಭಾಗದ ಸದಸ್ಯರು ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಬಳೆ ಕಳುಹಿಸಿಕೊಟ್ಟಿದ್ದಾರೆ! ಇತ್ತೀಚೆಗೆ ಗುಜರಾತ್ ನಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟವಾಗಿತ್ತು. ಇದನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮತ್ತು ಬಿಜೆಪಿ ರಾಷ್ಟ್ರಧ್ಯಕ್ಷರಿಗೆ ಬಳೆ ಕಳುಹಿಸಿಕೊಟ್ಟಿದ್ದಾರೆ.ನಮ್ಮ ನಾಯಕನ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದವರು, ಪ್ರಧಾನಿ ಮೋದಿ ಮತ್ತು ಅಮಿತಾ ಶಾಗೆ