ದೆಹಲಿಯ ಗೆಲುವಿನಿಂದ ಉತ್ತೇಜತಗೊಂಡಿರುವ ಆಮ್ ಆದ್ಮಿ ಪಕ್ಷ ಪಂಜಾಬ್ ನಂತರ ಗೋವಾ, ಹಿಮಾಚಲ ಪ್ರದೇಶ, ಕರ್ನಾಟಕ ಮತತ್ು ಮಧ್ಯ ಪ್ರದೇಶ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ಹೊಂದಿದೆ. ಆಯಾ ರಾಜ್ಯಗಳ ಸ್ಥಳೀಯ ಘಟಕಗಳು ಈಗಾಗಲೇ ಕಾರ್ಯಾರಂಭ ಮಾಡಿವೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕದ ನಂತರ ಇತರ ರಾಜ್ಯಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು