ಗೋವಾ : ಭಾನುವಾರ ನಿಧನರಾದ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಅಂತ್ಯಸಂಸ್ಕಾರ ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ಪರಿಕ್ಕರ್ ಅವರ ಅಂತಿಮ ಯಾತ್ರೆ ಇಂದು ಬೆಳಗ್ಗೆ 9.30ಕ್ಕೆ ಅರಂಭವಾಗಿದ್ದು, ಪಾರ್ಥೀವ ಶರೀರವನ್ನು ಪಂಜಿಮ್ ನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಒಂದು ಗಂಟೆ ಕಾಲ ಇರಿಸಲಾಗುತ್ತದೆ. ನಂತರ ಕಲಾ ಅಕಾಡೆಮಿಯಲ್ಲಿ ಬೆಳಗ್ಗೆ 11 ರಿಂದ ಸಂಜೆ 4 ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು ಎಂಬುದಾಗಿ ತಿಳಿದುಬಂದಿದೆ. ಮುಖ್ಯಮಂತ್ರಿಗಳ