ಗೋವಾ : ಗೋವಾದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಕರ್ನಾಟಕದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮಂಜುನಾಥ ದೊಡ್ಡಮನಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಕಾಮುಕ. ಈತ ಮಹಿಳೆಗೆ ಲಿಫ್ಟ್ ಕೊಡುವುದಾಗಿ ಬೈಕ್ ಮೇಲೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಗಾಡಿ ನಿಲ್ಲಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆ ಘಟನೆ ಕುರಿತು ಬಾಯಿ ಬಿಡಬಹುದೆಂದು ಹೆದರಿ ಕೊಲೆ ಮಾಡಿ ಪರಾರಿ ಆಗಿದ್ದಾನೆ. ಈ ಘಟನೆಯ