Normal 0 false false false EN-US X-NONE X-NONE ನವದೆಹಲಿ : ಆಭರಣ ಪ್ರಿಯರಿಗೆ ಒಂದು ಕಹಿ ಸುದ್ದಿ. ಇಂದು ಕೂಡ ಚಿನ್ನದ ಬೆಲೆಯಲ್ಲಿ ತುಸು ಏರಿಕೆಯಾಗಿದೆ., 1 ಗ್ರಾಂ ಚಿನ್ನದ ಬೆಲೆ 4,737ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 48.12ರೂ. ಆಗಿದೆ. ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ಬೆಲೆ 47,220 ರೂ. ಹಾಗೂ 1 ಕೆಜಿ ಬೆಳ್ಳಿ