ಪಂಜಾಬ್: ರಾಜ್ಯದ ಕೊರೋನಾ ಹರಡುವಿಕೆ 0.4 ಕ್ಕೆ ಇಳಿದ ತಕ್ಷಣ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಾರಾಂತ್ಯ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ತೆಗೆಯಲಾಗುವುದು ಎಂದು ಆದೇಶ ಹೊಡರಿಸಿದ್ದಾರೆ. ಅಲ್ಲದೇ ಒಳಾಂಗಣದಲ್ಲಿ 100 ಜನ ಹಾಗೂ ಹೊರಾಂಗಣದ ಕಾರ್ಯಕ್ರಮಗಳಿಗೆ 200 ಜನರು ಸೇರಲು ಅವಕಾಶ ಮಾಡಿಕೊಡಲಾಗಿದೆ. ಕೋವಿಡ್ ಕುರಿತಾದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಡಿಜಿಪಿ ದಿನಕರ್ ಗುಪ್ತಾ ಅವರಿಗೆ ಒಂದಷ್ಟು ಸೂಚನೆಗಳನ್ನು ನೀಡಿದರು. ಇಡೀ ರಾಜ್ಯದಲ್ಲಿ