ನವದೆಹಲಿ: ರೈಲ್ವೆ ಪ್ರಯಾಣಿಕರಿಗೆ ಒಂದು ಸಿಹಿ ಸುದ್ದಿ. ಡಿಜಿಟಲ್ ಸಾಧನ, ಡೆಬಿಟ್ಕಾರ್ಡ್, ಆನ್ಲೈನ್ ಮೂಲಕ ರೈಲ್ವೆ ಟಿಕೆಟ್ಗಳನ್ನು ಖರೀದಿಸುವ ಪ್ರಯಾಣಿಕರಿಗೆ ಮರ್ಚೆಂಟ್ ಡಿಸ್ಕೌಂಟ್ ದರವನ್ನು ವಿಧಿಸುವುದಿಲ್ಲ ಎಂದು ರೈಲ್ವೆ ಇಲಾಖೆ ಘೋಷಿಸಿದೆ. ಹೀಗಾಗಿ ರೈಲ್ವೆ ಟಿಕೆಟ್ ದರದಲ್ಲಿ ಸ್ವಲ್ಪ ಪ್ರಮಾಣದ ಇಳಿಕೆಯಾಗಲಿದೆ. ರೈಲ್ವೆ ಟಿಕೆಟ್ ಖರೀದಿಯಲ್ಲಿ ಪ್ರಯಾಣಿಕರಿಗೆ ಎಂಡಿಆರ್ ಶುಲ್ಕಗಳು ಅನ್ವಯಿಸುವುದಿಲ್ಲ. ರೈಲ್ವೆ ಟಿಕೆಟ್ ಕೌಂಟರ್ ಅಥವಾ ಐಆರ್ಟಿಸಿ ವೆಬ್ಸೈಟ್ ಮೂಲಕ ಡೆಬಿಟ್ ಕಾರ್ಡ್ಗಳ ಮೂಲಕ ಟಿಕೆಟ್ ಖರೀದಿಯ ವೇಳೆ