ತಿರುವನಂತಪುರಂ : ಗೂಗಲ್ ಮ್ಯಾಪ್ ಆಧಾರದ ಮೇಲೆ ನಾವು ಕೆಲವು ಸ್ಥಳ ಇರುವ ಜಾಗವನ್ನು ಪತ್ತೆ ಮಾಡಿ ಹೋಗುತ್ತೇವೆ.ಆದರೆ ಹೀಗೆ ಗೂಗಲ್ ಮ್ಯಾಪ್ ಬಳಸುತ್ತಾ ಕಾರ್ ಚಾಲಕ 3 ಮಂದಿಯ ಸಾವಿಗೆ ಕಾರಣನಾಗಿದ್ದಾನೆ. ಶ್ರೀಜಾ(45), ಶಕುಂತಲಾ(51), ಇಂದಿರಾ(57) ಮೃತರಾಗಿದ್ದಾರೆ. ಗೂಗಲ್ ಮ್ಯಾಪ್ ಬಳಸಿ ಕಾರ್ ಚಾಲನೆ ಮಾಡುತ್ತಿದ್ದ. ಚಾಲಕನ ನಿಯಂತ್ರಣ ತಪ್ಪಿ ಕಾಲುವೆ ಬಿದ್ದು ಮೂವರು ಮೃತಪಟ್ಟಿದ್ದಾರೆ.7 ಮಂದಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕಾರೊಂದು ಕೇರಳದ ಅಡೂರ್ ಬೈಪಾಸ್ ಬಳಿ