ಭೋಪಾಲ್ : ಯುವತಿಯೊಬ್ಬಳ ಸ್ನೇಹ ಬೆಳೆಸಿ ಬೆಂಗಳೂರಿನಲ್ಲಿ ಗೂಗಲ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು ಫಜೀತಿಗೆ ಸಿಲುಕಿದ ವಿಲಕ್ಷಣ ಘಟನೆಯೊಂದು ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.ಮಧ್ಯಪ್ರದೇಶದ ಭೋಪಾಲ್ ಮೂಲದ ಗಣೇಶ್ ಶಂಕರ್ ಅವರು ಗೂಗಲ್ ಇಂಡಿಯಾದ ಮ್ಯಾನೇಜರ್ ಆಗಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಶಿಲ್ಲಾಂಗ್ನ ಐಐಎಂನಲ್ಲಿ ಎಂಬಿಎ ಓದುವಾಗ ಇವರಿಗೆ ಭೋಪಾಲ್ನ ಸುಜತಾ ಎಂಬ ಯುವತಿ ಜೊತೆ ಸ್ನೇಹ ಹುಟ್ಟಿಕೊಂಡಿದೆ. ಕ್ರಮೇಣ ಸ್ನೇಹ ಪ್ರೀತಿಗೆ ತಿರುಗಿ ಇಬ್ಬರೂ 5 ವರ್ಷ