ಬೆಂಗಳೂರು : ಭೀಕರ ಭೂಕಂಪದಿಂದಾಗಿ ಸುಮಾರು 3,000 ಭಾರತೀಯರು ಟರ್ಕಿಯಲ್ಲಿ ವಾಸವಿದ್ದು, ಅವರಲ್ಲಿ 75 ಜನರು ಸಹಾಯವನ್ನು ಕೋರಿ ಕರೆ ಮಾಡಿರುವುದಾಗಿ ಸಚಿವಾಲಯ ತಿಳಿಸಿದೆ. ಟರ್ಕಿಯಲ್ಲಿ ಸಿಲುದ್ದಾರೆ ಎನ್ನಲಾದ ಟೆಕ್ಕಿ ಬೆಂಗಳೂರಿನ ವ್ಯಕ್ತಿಯಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆತ ಬೇರೆ ರಾಜ್ಯದಿಂದ ಬಂದು ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದ. ಅದೇ ಕಂಪನಿಯಿಂದ ಬ್ಯುಸಿನೆಸ್ ಟ್ರಿಪ್ಗಾಗಿ ಟರ್ಕಿಗೆ ತೆರಳಿದ್ದ, ಕಳೆದ ವಾರವಷ್ಟೇ ಬೆಂಗಳೂರು ಕಂಪನಿ ಪರವಾಗಿ ಪ್ರವಾಸ ಕೈಗೊಂಡಿದ್ದ ಎನ್ನಲಾಗಿದೆ.ಸದ್ಯ ಭಾರತ