ಗಾಂಧೀನಗರ : ಈ ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ. ಅದಕ್ಕೆ ಗಲಭೆಗೆ ಸಹಕರಿಸಿದೆ ಎಂದು ರಾಮನವಮಿಯಂದು ನಡೆದ ಹಿಂಸಾಚಾರ ಖಂಡಿಸಿ ಗುಜರಾತ್ ಸರ್ಕಾರದ ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.