ನವದೆಹಲಿ : ಕ್ಯಾಬ್ ಕಂಪನಿಗಳಾದ ಓಲಾ, ಉಬರ್ಗಳಿಗೆ ಬೇಡಿಕೆ ಹೆಚ್ಚಿದಂತೆ ದೂರುಗಳು ಬರಲು ಪ್ರಾರಂಭಿಸಿವೆ.ಆದ್ದರಿಂದ ದೂರುಗಳನ್ನು ಪರಿಹರಿಸಿ, ಇಲ್ಲವೇ ದಂಡ ಪಾವತಿಸಬೇಕಾಗುತ್ತದೆ ಎಂದು ಎಚ್ಚರಿಕೆ ನಿಡಿರುವ ಕೇಂದ್ರ ಸರ್ಕಾರ, ನ್ಯಾಯಯುತ ಬೆಲೆ ನಿಗದಿ ಮಾಡಲು ಮುಂದಾಗಿದೆ. ಅದಕ್ಕಾಗಿ ಕ್ಯಾಬ್ ಕಂಪನಿಗಳಿಗೆ ಮಾರ್ಗಸೂಚಿ ನೀಡಲಾಗುತ್ತಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.ಈಗಾಗಲೇ ಕೇಂದ್ರ ಮತ್ತು ರಾಜ್ಯ ಸಾರಿಗೆ ಇಲಾಖೆಗಳ ಮಾರ್ಗ ಸೂಚಿಗಳು ಭಿನ್ನವಾಗಿರುತ್ತವೆ. ಮಾಹಿತಿಯ ಪ್ರಕಾರ, ಗ್ರಾಹಕ ವ್ಯವಹಾರಗಳ ಸಚಿವಾಲಯವು ನಿಗದಿತ