ಚಂಡೀಗಢ : ಹಿಂದಿನ ಸರ್ಕಾರಗಳು ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದು, ಇದೀಗ ಆಮ್ ಆದ್ಮಿ ಪಕ್ಷ ಸರ್ಕಾರವು ಹಣವನ್ನು ಎಲ್ಲಿ ಬಳಸಲಾಗಿದೆ ಎಂದು ವಿಚಾರಣೆ ನಡೆಸಿ ವಸೂಲಿ ಮಾಡುತ್ತೇವೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. ಹಿಂದಿನ ಸರ್ಕಾರಗಳು ಪಂಜಾಬ್ ಮೇಲೆ 3 ಲಕ್ಷ ಕೋಟಿ ಸಾಲವನ್ನು ಹೊರಿಸಿದೆ. ಆದರೆ ಹಣವನ್ನು ಎಲ್ಲಿ ಬಳಸಲಾಗಿದೆ ಎಂದು ನಾವು ತನಿಖೆ ನಡೆಸುತ್ತೇವೆ ಮತ್ತು ವಸೂಲಿ ಮಾಡುತ್ತೇವೆ. ಏಕೆಂದರೆ