ಇನ್ಮುಂದೆ 5ರಿಂದ 8ನೇ ತರಗತಿ ವರೆಗೆ ವಿದ್ಯಾರ್ಥಿಗಳನ್ನು ಕಡ್ಡಾಯ ಉತ್ತೀರ್ಣ ಮಾಡುವ ನೀತಿಯನ್ನು ರದ್ದುಗೊಳಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.