ಶ್ರೀನಗರ : ಉಗ್ರರು ಮತ್ತು ಸೇನೆಯ ನಡುವೆ ಶ್ರೀನಗರ ಹೊರವಲಯ ಮುಜಗುಂದ್ ಪ್ರದೇಶದಲ್ಲಿ ಗುಂಡಿಗ ಚಕಮಕಿ ನಡೆದಿದೆ. ಉಗ್ರರು ಅಡಗಿರುವ ಬಗ್ಗೆ ತಿಳಿದುಬಂದ ಮಾಹಿತಿ ಆಧಾರದ ಮೇಲೆ ವಿಶೇಷ ಕಾರ್ಯಾಚರಣೆ ತಂಡ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ತಂಡದಿದ ಜಂಟಿ ಕಾರ್ಯಾಚರಣೆ ನಡೆಸಿತ್ತು. ಆ ವೇಳೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ