ದೇಶಾದ್ಯಂತ ಏಕರೂಪ ಸರಕು ಮತ್ತು ಸೇವಾ ತೆರಿಗೆ ವಿಧಿಸುವ ಮಹತ್ವದ ಜಿಎಸ್`ಟಿ ಮಸೂದೆಗೆ ಲೋಕಸಭೆ ಅಂಗೀಕರಿಸಿದೆ. 7 ಗಂಟೆಯ ಸತತ ಚರ್ಚೆ ಬಳಿಕ ಧ್ವನಿಮತದ 4 ಮಸೂದೆಗಳನ್ನ ಅಂಗೀಕರಿಸಲಾಗಿದೆ. . ಲೋಕಸಭೆಯಲ್ಲಿ ಜಿಎಸ್ಟಿ ಅಂಗೀಕಾರ ಸಿಗುತ್ತಿದ್ದಂತೆ ಟ್ವಿಟ್ ಮಾಡಿರುವ ಅರುಣ್ ಜೇಟ್ಲಿ, ದೇಶದ ಎಲ್ಲ ಜನತೆಗೆ ಶುಭಾಶಯ ತಿಳಿಸಿದ್ದಾರೆ. ಹೊಸವರ್ಷ, ಹೊಸ ಕಾನೂನು, ಹೊಸ ಭಾರತ ಎಂದು ಹೇಳಿದ್ದಾರೆ.ಕೇಂದ್ರ ಸರಕು ಮತ್ತು ಸೇವಾ ತೆರಿಗೆ-2017, ಏಕೀಕೃತ ಸರಕು ಮತ್ತು ಸೇವಾ