ನವದೆಹಲಿ : ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ.ನನ್ನ ಪ್ರಕಾರ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆ ಮಾಡೋದು ಗ್ಯಾರಂಟಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾವು 150 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ. ಮುಖ್ಯಮಂತ್ರಿಗಳ ಅಭಿಪ್ರಾಯ ಬೇರೆ, ಜನರ ಅಭಿಪ್ರಾಯ ಬೇರೆ.ಸಮೀಕ್ಷೆಯಲ್ಲಿ ಜನರು ಹೇಳಿದ್ದನ್ನೇ ಹೇಳ್ತಾರೆ. ಆದರೆ ಸಿಎಂ ಜನರ ಅಭಿಪ್ರಾಯ ಒಪ್ಪಲ್ಲ. ಈ