ಕಳೆದ 2004ರಲ್ಲಿ ಹತ್ಯೆಯಾದ ವ್ಯಕ್ತಿಯೊಬ್ಬನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌರಾಷ್ಟ್ರದ ಗೊಂಡಲ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಜೈರಾಜ್ ಸಿಂಗ್ ಜಡೇಜಾಗೆ ಗುಜರಾತ್ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಅಕಿಲ್ ಕುರೇಶಿ ಮತ್ತು ಬಿ.ಎನ್. ಬೈರೆನ್ ವೈಷ್ಣವ್ ನೇತೃತ್ವದ ನ್ಯಾಯಪೀಠ, ಜಡೇಜಾ ಮತ್ತು ಅವರ ಇಬ್ಬರು ಸಹವರ್ತಿಗಳು ಅಮರ್ಜಿತ್ ಸಿನ್ಹಾ ಜಡೇಜಾ ಮತ್ತು ಮಹೇನ್ರಾಸಿನ್ಹಾ ಅಲಿಯಾಸ್ ಭಗತ್ ರಾಣಾ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಪ್ಟಂಬರ್