ಕೇಂದ್ರ ಚುನಾವಣೆ ಆಯೋಗ ಇಂದು ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದೆ. ಗುಜರಾತ್ ರಾಜ್ಯದಲ್ಲಿ ಎರಡು ಹಂತದ ಮತದಾನ ನಡೆಯಲಿದೆ ಎಂದು ಚುನಾವಣೆ ಆಯುಕ್ತ ಎ.ಕೆ.ಜ್ಯೋತಿ ತಿಳಿಸಿದ್ದಾರೆ. 182 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಮೊದಲ ಹಂತದ ಚುನಾವಣೆ ಡಿಸೆಂಬರ್ 9 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 14 ರಂದು ನಡೆಯಲಿದೆ. ಡಿಸೆಂಬರ್ 18 ರಂದು ಮತದಾನ ಏಣಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು