ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬಿರುಸಿನ ಮತದಾನ ನಡೆಯುತ್ತಿರುವುದು ಕಂಡುಬಂದಿದೆ.