ರಾಜ್ಯಸಭಾ ಚುನಾವಣೆ ಹಿನ್ನಲೆಯಲ್ಲಿ ಗುಜರಾತ್ ನಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡ ಹಿನ್ನಲೆಯಲ್ಲಿ ಶಾಸಕರಿಗೆ ಹಾಗೂ ಅವರ ಕುಟುಂಬಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗ ಗುಜರಾತ್ ಸರ್ಕಾರಕ್ಕೆ ಸೂಚಿಸಿದೆ.