ಗುಜರಾತ್ನಲ್ಲಿ ಮೂರು ಸ್ಥಾನಗಳಿಗೆ ನಡೆಯುತ್ತಿರುವ ರಾಜ್ಯಸಭೆ ಚುನಾವಣೆಯ ಮತದಾನ ಅಂತ್ಯವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿಯ ಮಧ್ಯೆ ಭಾರಿ ಹಣಾಹಣಿ ಏರ್ಪಟ್ಟಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆಯ ನಂತರ ಫಲಿತಾಂಶ ಹೊರ ಬೀಳಲಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಗೆಲುವು ಬಹತೇಕ ನಿಷ್ಚಿತ ಎನ್ನಲಾಗುತ್ತಿದೆ. ಮೂರನೇ ಸ್ಥಾನಕ್ಕೆ ಬಿಜೆಪಿಯ ಬಲವಂತಸಿಂಗ್ ರಾಜಪೂತ್ ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ