ಬೆಂಗಳೂರು : ಗುಜರಾತ್ ದಾಖಲೆಯನ್ನು ಕರ್ನಾಟಕ ಬಿಜೆಪಿ ಮುರಿದಿದ್ದು ಈ ಬಾರಿ 70ಕ್ಕೂ ಹೆಚ್ಚು ಹೊಸ ಮುಖಗಳಿಗೆ ಟಿಕೆಟ್ ನೀಡಿದೆ. ಬಿಜೆಪಿ ಬಿಡುಗಡೆ ಮಾಡಿದ ಮೂರನೇ ಪಟ್ಟಿಯಲ್ಲಿ 6 ಮಂದಿ ಹೊಸಬರು ಸೇರಿ ಒಟ್ಟು ಇಲ್ಲಿಯವರೆಗೆ 72 ಹೊಸಬರಿಗೆ ಟಿಕೆಟ್ ನೀಡಿದೆ. ಕರ್ನಾಟಕದಲ್ಲಿ ಇಷ್ಟೊಂದು ದಾಖಲೆ ಮಟ್ಟದಲ್ಲಿ ಹೊಸಬರಿಗೆ ಬಿಜೆಪಿ ಟಿಕೆಟ್ ಕೊಟ್ಟಿರುವುದು ಇದೇ ಮೊದಲು. ಈ ಸಲ ಅತ್ಯಧಿಕ ಸಂಖ್ಯೆಯಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಬಿಜೆಪಿ ಹಾಕಿದ್ದು, ಇಲ್ಲಿಯವರೆಗೆ