ನವದೆಹಲಿ : ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸತತ ಎರಡನೇ ದಿನವೂ ಇಂದು ವಿಚಾರಣೆ ನಡೆಸಲಿದೆ. ರಾಹುಲ್ ಬೆಳಗ್ಗೆ 11 ಗಂಟೆಗೆ ಜಾರಿ ನಿರ್ದೇಶನಾಲಯ ಕಚೇರಿಗೆ ತಲುಪಲಿದ್ದಾರೆ. ಹೀಗಿರುವಾಗ, ಈ ವಿಷಯದಲ್ಲಿ ಈಗ ಕಾಂಗ್ರೆಸ್ ಪಕ್ಷವು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.ಇಂದು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಅಷ್ಟಕ್ಕೂ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮೋದಿ