ಬೆಂಗಳೂರು : ದೇಶಕ್ಕೆ ಸ್ವಾತಂತ್ರ್ಯ ಬಂದು 75ನೇ ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದೆ.ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಲು ರಾಜ್ಯದಲ್ಲೂ ಸಕಲ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ, ಸರ್ಕಾರಿ, ಖಾಸಗಿ ಕಟ್ಟಡಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ ಇಟ್ಟುಕೊಳ್ಳಲಾಗಿದೆ.ಈಗಾಗಲೇ ಧ್ವಜ ಮಾರಾಟ, ವಿತರಣೆ ಕಾರ್ಯ ಬಹುತೇಕ ಮುಗಿದಿದೆ. ಇಂದಿನಿಂದ ಧ್ವಜ ಹಾರಿಸುವ