ಬೆಂಗಳೂರು: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದಿನಿಂದ ಎರಡು ದಿನಗಳ ಕಾಲ ಮನೆ ಮನೆಗಳಲ್ಲಿ ಧ್ವಜ ಹಾರಿಸುವ ಕಾರ್ಯಕ್ರಮ ನಡೆಯಲಿದೆ.ಕೇಂದ್ರ ಸರ್ಕಾರ ಕರೆ ನೀಡಿರುವ ಹರ್ ಘರ್ ತಿರಂಗಾ ಯೋಜನೆ ಇಂದಿನಿಂದ ಆರಂಭವಾಗಲಿದೆ. ಆಗಸ್ಟ್ 13 ರಿಂದ 15 ರವರೆಗೆ ನಿಮ್ಮ ನಿಮ್ಮ ಮನೆಗಳಲ್ಲಿ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಸರ್ಕಾರ ಕರೆ ನೀಡಿದೆ.ಅದರಂತೆ ಇಂದು ಧ್ವಜಾರೋಹಣ ಮಾಡಿ ಆಗಸ್ಟ್ 15 ರಂದು ಧ್ವಜ ಅವರೋಹಣ