ನವದೆಹಲಿ: ತನ್ನ ಬಗ್ಗೆ ಸೆಕ್ಸ್ ಸಿಡಿ ಬಿಡುಗಡೆ ಮಾಡಿರುವುದರ ವಿರುದ್ಧ ಕಿಡಿ ಕಾರಿರುವ ಗುಜರಾತ್ ನ ಪಟೇಲ್ ಸಮುದಾಯ ಮೀಸಲಾತಿ ಹೋರಾಟಗಾರರ ನಾಯಕ ಹಾರ್ದಿಕ್ ಪಟೇಲ್, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತನ್ನ ಹೆಂಡತಿಯನ್ನು ನೋಡಿಕೊಳ್ಳಲಾಗದವರು ಇನ್ನೊಬ್ಬರ ಸೆಕ್ಸ್ ಸಿಡಿ ಬಿಡುಗಡೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಹಾರ್ದಿಕ್ ನೇರ ವಾಗ್ದಾಳಿ ನಡೆಸಿದ್ದಾರೆ.ಶ್ರೀರಾಮನು ಸೀತೆಗೆ ಹೇಳುತ್ತಾನೆ; ಎಂಥಾ ಕಾಲ ಬರುತ್ತದೆಂದರೆ ಹೆಂಡತಿಯನ್ನು ಸರಿಯಾಗಿ ನೋಡಿಕೊಳ್ಳಲಾಗದವರು ಇನ್ನೊಬ್ಬರ