ಅಹ್ಮದಾಬಾದ್: ದೇಶದ್ರೋಹ ಪ್ರಕರಣದಲ್ಲಿ ಆರೋಪಿಯಾಗಿದ್ದ ಪಟೇಲ್ ಹೋರಾಟ ಸಮಿತಿಯ ಮುಖ್ಯಸ್ಥ ಹಾರ್ದಿಕ್ ಪಟೇಲ್ಗೆ ಗುಜರಾತ್ ಹೈಕೋರ್ಟ್ಜಾಮೀನು ನೀಡಿ ಆದೇಶ ಹೊರಡಿಸಿದೆ.