ಗಾಂಧೀನಗರ : ಗುಜರಾತ್ ಕಾಂಗ್ರೆಸ್ನ ಮಾಜಿ ಕಾರ್ಯಾಧ್ಯಕ್ಷ ಮತ್ತು ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಲಿದ್ದಾರೆ.ಪಶ್ಚಿಮ ರಾಜ್ಯದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತಿರುವ ಹಾರ್ದಿಕ್ ಪಟೇಲ್ ಅವರ ನಿರ್ಧಾರವು ಗುಜರಾತ್ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿಯೇ ಮಹತ್ವ ಪಡೆದುಕೊಂಡಿದೆ.ಕೆಲವು ದಿನಗಳಿಂದ ಹಾರ್ದಿಕ್ ಪಟೇಲ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ