ದೇರಾ ಸಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೆತ್ ರಾಮ್ ರಹೀಮ್ ಸಿಂಗ್ ಅವರ ಶಿಕ್ಷೆ ಪ್ರಕಟಿಸಿದ ನಂತರ ನಡೆದ ಹಿಂಸಾಚಾರದ ಜವಾಬ್ದಾರಿಯನ್ನು ಹೊತ್ತುಕೊಂಡು ಸಿಎಂ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಆಗ್ರಹಿಸಿದ್ದಾರೆ. ಪಂಚಕುಲ ನಗರದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಮತ್ತು 250 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹತ್ಯೆಗೀಡಾದವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪವಿದೆ. ಹರಿಯಾಣದ