Normal 0 false false false EN-US X-NONE X-NONE ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಐಸಿಎಂಆರ್ ಡಿಜಿ ಬಲರಾಮ್ ಭಾರ್ಗವ್ ಹೇಳಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನಸಂಖ್ಯೆಗೆ ಹೋಲಿಸಿದರೆ ಶೇ.1 ಪ್ರಮಾಣದಲ್ಲಿ ಸೋಂಕು ಹರಡಿದೆ. ಇದನ್ನು ಸಮುದಾಯ ಹರಡುವಿಕೆ ಎಂದು ಕರೆಯಲು ಸಾಧ್ಯವಿಲ್ಲ. ಭಾರತದ ಕೆಲವು ಕಂಟೈನ್ ಮೆಂಟ್ ಝೋನ್ ಗಳಿರುವ ನಗರಗಳಲ್ಲಿ ಮಾತ್ರ ಸೋಂಕು