ನವದೆಹಲಿ : ಕಾಂಗ್ರೆಸ್ ನ ಯಾವ ಅತೃಪ್ತ ಶಾಸಕರ ಜೊತೆಗೂ ಸಂಪರ್ಕವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಖಡಕ್ ಆಗಿ ಹೇಳಿದ್ದಾರೆ.