ಮಿಜೋರಾಂ ರಾಜ್ಯದ ಮುಖ್ಯಮಂತ್ರಿ ಝೋರಂಥಂಗಾ ಅವರು ಪ್ರಧಾನಿ ನರೇಂದ್ರ ಮೋದಿ ಜೊತೆ ಜಂಟಿಯಾಗಿ ಪ್ರಚಾರದ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಸಡ್ಡು ಹೊಡೆದಿದ್ದಾರೆ.