ಪಾಲಕ್ಕಾಡ್ : 27 ವರ್ಷದ ವ್ಯಕ್ತಿಯನ್ನು ಪತ್ನಿಯ ಸಂಬಂಧಿಕರು ಹತ್ಯೆ ಮಾಡಿದ ಘಟನೆ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿ ಶ್ರೀಮಂತ ಕುಟುಂಬದ ಹುಡುಗಿಯೊಂದಿಗೆ ಸಂಬಂಧ ಹೊಂದಿದ್ದನು. ಈ ಬಗ್ಗೆ ಆ ಹುಡುಗಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಆತ ಆ ಹುಡುಗಿಯನ್ನು ವಿವಾಹವಾಗಿದ್ದಾನೆ. ಇದರಿಂದ ಕೋಪಗೊಂಡ ಪತ್ನಿಯ ತಂದೆ ಹಾಗೂ ಚಿಕ್ಕಪ್ಪ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆತ ಮೃತಪಟ್ಟಿದ್ದಾನೆ.ಈ ಬಗ್ಗೆ ಪೊಲೀಸ್