ಹೈದರಾಬಾದ್ : ಹಣ ಅಂದ್ರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಗಾದೆ ಮಾತಿದೆ. ಈ ಹಣದ ಮೇಲಿನ ಮೋಹ ಮಿತಿ ಮೀರಿದಾಗ ಎಲ್ಲವೂ ಕೈ ತಪ್ಪಿ ಹೋಗುತ್ತೆ ಅನ್ನೋದಕ್ಕೆ ಸಾಕ್ಷಿ ಈ ಕೊಲೆ. ಇದೇ ವಿಚಾರಕ್ಕೆ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. ನಾಗಪವನ್ ಹಾಗೂ ನಾಗಸಾಯಿ ಇಬ್ಬರೂ ಗೆಳೆಯರಾಗಿದ್ದರು. ನವೆಂಬರ್ 24 ರಂದು ಇಬ್ಬರ ನಡುವೆ ಖರ್ಚಿನ ವಿಚಾರವಾಗಿ ಜಗಳವಾಗಿತ್ತು. ಮಾತಿಗೆ ಮಾತು ಬೆಳೆದು ಕೋಪಗೊಂಡ ನಾಗಪವನ್, ನಾಗಸಾಯಿಯ