ರಾಯ್ಪುರ್ : ರಾತ್ರಿ ಊಟ ನೀಡಲು ನಿರಾಕರಿಸಿದ ಪತ್ನಿಯನ್ನು ಕೊಡಲಿಯಿಂದ ಕೊಂದ ಘಟನೆ ಛತ್ತಿಸ್ಗಢದಲ್ಲಿ ನಡೆದಿದೆ.ಮಂಜೀತಾ ಶ್ರೀವಾಸ್ (32) ಮೃತ ಮಹಿಳೆ. ಈಕೆಯ ಪತಿ ಯೋಗೇಂದ್ರ ಶ್ರೀನಿವಾಸ್ (38) ಕೊರ್ಬಾದ ಖಾಸಗಿ ಕ್ಲಿನಿಕ್ನಲ್ಲಿ ಕಾಂಪೌಂಡರ್ ಆಗಿ ಕೆಲಸ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಯೋಗೇಂದ್ರ ರಾತ್ರಿ ಕೆಲಸ ಮುಗಿಸಿ ಹಿಂತಿರುಗಿ ಪುಸ್ತಕ ಓದುತ್ತಿದ್ದಾಗ ಪತ್ನಿಗೆ ಊಟ ಬಡಿಸುವಂತೆ ಕೇಳಿದ್ದ. ಆದರೆ ಮಂಜೀತಾ ಊಟ ನೀಡಲು ನಿರಾಕರಿಸಿದ್ದಾಳೆ.ಇದೇ ಕಾರಣಕ್ಕೆ ಯೋಗೇಂದ್ರ ಹಾಗೂ ಮಂಜೀತಾ