ಲಕ್ನೋ : ಕಿಡ್ನಿ ಸ್ಟೋನ್ ಆಗಿದೆ ಎಂದು ವ್ಯಕ್ತಿಯೊಬ್ಬನಿಗೆ ಶಸ್ತ್ರಚಿಕಿತ್ಸೆ ಮಾಡಿದ್ದ ಖಾಸಗಿ ಆಸ್ಪತ್ರೆಯ ವೈದ್ಯರು ಒಂದು ಕಿಡ್ನಿಯನ್ನೇ ತೆಗೆದ ಆಘಾತಕಾರಿ ಘಟನೆ ಉತ್ತರಪ್ರದೇಶದ ಅಲಿಗಢದಲ್ಲಿ ನಡೆದಿದೆ.