ಹೈದರಾಬಾದ್ : ಕೋವಿಡ್ 19 ಸಾಂಕ್ರಾಮಿಕ ರೋಗದ ಸಮಯದಲ್ಲಿ 5 ಬಾಲಕಿಯರು ಶಾಲಾ ಮುಖ್ಯೋಪಾಧ್ಯಾಯರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಘಟನೆ ತೆಲಂಗಾಣದ ಭದ್ರಾಡ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ಅನಾರೋಗ್ಯಕ್ಕೊಳಗಾದ ಸಂದರ್ಭದಲ್ಲಿ ಅದರಲ್ಲಿ ಒಬ್ಬ ಬಾಲಕಿ ತಾಯಿಗೆ ನಡೆದ ವಿಚಾರವನ್ನು ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಇತರ ಬಾಲಕಿಯರನ್ನು ಪ್ರಶ್ನಿಸಿದಾಗ 7ರಿಂದ 11 ವರ್ಷದೊಳಗಿನ 5 ಬಾಲಕಿಯರು ಶಿಕ್ಷಕನಿಂದ ದೌರ್ಜನ್ಯಕ್ಕೊಳಗಾಗಿರುವುದು ಬೆಳಕಿಗೆ ಬಂದಿದೆ.ಈ ಬಗ್ಗೆ ಶಿಕ್ಷಕನ ವಿರುದ್ಧ