ಒಡಿಶಾದಲ್ಲಿ 6ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಮುಖ್ಯ ಶಿಕ್ಷಕಅತ್ಯಾಚಾರ ನಡೆಸಿರುವ ಹೀನ ಕೃತ್ಯ ನಡೆದಿದ್ದು, ಆರೋಪಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ವರದಿಯಾಗಿದೆ. ಮಯೂರ್ಭಂಜ್ ಜಿಲ್ಲೆಯ ಶಾಲೆಯೊಂದರಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಕಳೆದ ಒಂದು ತಿಂಗಳಿನಿಂದ ಮುಖ್ಯೋಪಾಧ್ಯಾಯ ಅತ್ಯಾಚಾರ ಎಸಗುತ್ತಿದ್ದ. ಈ ಕೃತ್ಯ ಬಗ್ಗೆ ವಿದ್ಯಾರ್ಥಿನಿಯು ಪೋಷಕರಿಗೆ ತಡವಾಗಿ ತಿಳಿಸಿದ್ದಾಳೆ. ಇದರಿಂದ ಕುಪಿತರಾದ ಪೋಷಕರು ಮತ್ತು ಸ್ಥಳೀಯರು ಶಾಲೆಗೆ ನುಗ್ಗಿ ಮುಖ್ಯಶಿಕ್ಷಕನನ್ನು ಹಿಗ್ಗಾಮುಗ್ಗಾ