ನವದೆಹಲಿ : ದೆಹಲಿಯ ಕಾರ್ಖಾನೆಯೊಂದರಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ.ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು ಧಾವಿಸಿವೆ ಎಂದು ಅಗ್ನಿಶಾಮಕ ಸೇವಾ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳು ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ 7 ಮಂದಿಗೆ ಗಾಯಗಳಾಗಿದ್ದು, ಅವರನ್ನು ನಗರದ ಜಿಟಿಬಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ 7 ಜನರ ಪೈಕಿ ಒಬ್ಬ ಸಾವನ್ನಪ್ಪಿದ್ದಾನೆ. ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು