ನವದೆಹಲಿ : ಬುಧವಾರ ಮತ್ತೆ ಉತ್ತರ ಭಾರತದಲ್ಲಿ ಮಂಜಿನ ದಟ್ಟನೆ ಹಾಗೂ ತೀವ್ರ ಚಳಿ ಹೆಚ್ಚಾಗಿದ್ದು, ಈ ವೇಳೆ ದೆಹಲಿಯ ಸುಮಾರು 100 ವಿಮಾನಗಳ ವೇಳೆಯನ್ನು ಹಾಗೂ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.ಈ ಬಗ್ಗೆ ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಮಾತನಾಡಿ, 3 ದಿನಗಳಿಂದ ಉಂಟಾಗುತ್ತಿರುವ ಹವಮಾನ ವೈಪರೀತ್ಯದಿಂದಾಗಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿ ಬಂದಿದೆ. ಕೆಲವು ವಿಮಾನಗಳ ಮಾರ್ಗವನ್ನು ಬದಲಾಗಿದೆ ಎಂದು ತಿಳಿಸಿದರು.ಉತ್ತರ ಭಾರತದ ಹೆಚ್ಚಿನ ಭಾಗಗಳನ್ನು