ಚೆನ್ನೈ: ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಚೆನ್ನೈ ಹಾಗೂ ತಮಿಳುನಾಡಿನ ಕರಾವಳಿ ಭಾಗದ ಹಲವೆಡೆ ಇಂದೂ ಸಹ ಕೂಡ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಮಳೆ ಅವಾಂತರದಿಂದ ಹಲವು ಐಟಿ ಕಂಪೆನಿಗಳು ತಮ್ಮ ಸಿಬ್ಬಂದಿಗೆ ಮನೆಯಲ್ಲೇ ಕೆಲಸ ಮಾಡುವ ಅವಕಾಶ ನೀಡಿವೆ. ತಮಿಳುನಾಡಿನ ಹಲವೆಡೆ ಇಂದು ಕೂಡ ಭಾರೀ ಮಳೆಯಾಗಲಿದೆ. ಆದರೆ ಭಯ ಪಡುವ ಅಗತ್ಯವಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.ಭಾರೀ ಮಳೆಯಿಂದ ಚೆನ್ನೈ ಜನ ತತ್ತರಿಸಿ ಹೋಗಿದ್ದು, ಮನೆಗಳಿಗೆ